‘
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 23 2024-25ನೇ ಸಾಲಿನಲ್ಲಿ Zonal levelನಲ್ಲಿ ರಾಜ್ಯದಲ್ಲಿರುವ ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳ ಮುಖಾಂತರ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಶಾಲೆಗಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಭೌದ್ಧಿಕ ವಿಕಲಚೇತನರು- (Intellectural Disability), ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (Autism Specturm Disaorder), ಸೆರಬ್ರಲ್ ಪಾಲ್ಸಿ (Cerebral Palsy ) ಹೊಂದಿರುವ ಮಕ್ಕಳನ್ನು ಆನ್ ಲೈನ್ ನಲ್ಲಿ SOLO Registration online- www.quizabled.com ಈ ಲಿಂಕ್ ಮುಖಾಂತರ ರಿಜಿಸ್ಟ್ರೇಷನ್ ಮಾಡಿಸಿ ಆನಲೈನ್ ಮುಖಾಂತರವೇ ಪಾಲ್ಗೊಳಬಹುದಾಗಿದ್ದು, ಆದ್ದರಿಂದ ಜಿಲ್ಲೆಯ ವಿಕಲಚೇತನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ವಿಜ್ ಕಾರ್ಯಕ್ರಮದಲ್ಲಿ ನೋಂದಾಯಿಸಿ, ಭಾಗವಹಿಸಿ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ