ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)

Vijayanagara Vani
ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)
ಮಡಿಕೇರಿ ಆ.26-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 23.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2482.16 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1275.03 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 24.83 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3519.55 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2171.54 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2297.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 977.96 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 51.39 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2324.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1033.31 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2764.26 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1388.94 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1504.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 803.40 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 26, ನಾಪೋಕ್ಲು 7.20, ಸಂಪಾಜೆ 7.50, ಭಾಗಮಂಡಲ 58.60, ವಿರಾಜಪೇಟೆ 18, ಅಮ್ಮತ್ತಿ 14, ಹುದಿಕೇರಿ 30.50, ಶ್ರೀಮಂಗಲ 21, ಪೊನ್ನಂಪೇಟೆ 136, ಬಾಳೆಲೆ 18.07, ಸೋಮವಾರಪೇಟೆ 5.60, ಶನಿವಾರಸಂತೆ 6, ಶಾಂತಳ್ಳಿ 42, ಕೊಡ್ಲಿಪೇಟೆ 13, ಕುಶಾಲನಗರ 2.80, ಸುಂಟಿಕೊಪ್ಪ 15 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (26-08-2024) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.14 ಅಡಿಗಳು. ಕಳೆದ ವರ್ಷ ಇದೇ ದಿನ 2857.90 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 3.80 ಮಿ.ಮೀ., ಇಂದಿನ ನೀರಿನ ಒಳಹರಿವು 2156 ಕ್ಯುಸೆಕ್, ಕಳೆದ ವರ್ಷ ಇದೇ ದಿನ 753 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 250 ಕ್ಯುಸೆಕ್. ನಾಲೆಗೆ 150 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 753 ಕ್ಯುಸೆಕ್. ನಾಲೆಗೆ 1100 ಕ್ಯುಸೆಕ್.
WhatsApp Group Join Now
Telegram Group Join Now
Share This Article
error: Content is protected !!