Video Player
00:00
00:00
ಹೊಸಪೇಟೆ : ತುಂಗಭದ್ರಾ ಜಲಾಶಯದ 19ನೇ ಗೇಟ್ ಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಸಂಸದರಾದ ರಾಜಶೇಖರ್ ಹಿಟ್ನಾಳ ಅವರು ಗೇಟ್ ಅಳವಡಿಕೆಗೆ ಶ್ರಮಿಸಿದ
ತಜ್ಞರಾದ ಕಣ್ಣಯ್ಯ ನಾಯ್ಡು ಹಾಗೂ ಇಂಜಿನಿಯರ್ ಮತ್ತು ಸಿಬ್ಬಂದಿಗೆ ಸಿಹಿ ತಿನಿಸಿ ಸಂಭ್ರಮಿಸಿದರು.