ನಿಧನ ವಾರ್ತೆ
ಕನ್ನಡ ಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಕೆ.ಎಂ. ಮಂಜುನಾಥ ಅವರ ತಾಯಿ
Km ಶಿವರುದ್ರಮ್ಮ
(82 ವರ್ಷ)ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಕೆ.ಎಂ. ಮಂಜುನಾಥ ಸೇರಿದಂತೆ ಎಂಟು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳು ಸೇರಿದಂತೆ ಒಂಭತ್ತು ಮಕ್ಕಳಿದ್ದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಅನಾರೋಗ್ಯದ ನಿಮಿತ್ತ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ 7.30ಕ್ಕೆ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಂಜೆ 3 ಗಂಟೆಗೆ ಡಿ. ಕಗ್ಗಲ್ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ