ಮುಖ್ಯ ಆಡಳಿತ ವೈದ್ಯಾಧಿಕಾರಿಯ ಗಲಾಟೆಯ ವಿಡಿಯೋ ಫುಲ್ ವೈರಲ್, ಸಾರ್ವಜನಿಕರಿಂದ ವ್ಯಾಪಕ ಖಂಡನೆ.

ಸಿರುಗುಪ್ಪ. ಡಿ. 05 ). ನಗರದ ನೂರು ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಈರಣ್ಣ ಆಸ್ಪತ್ರೆಯಲ್ಲಿಯೇ ಕುಡಿದು ಬಂದು ತಮ್ಮ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಟೇಬಲ್ ಅನ್ನು ಪುಡಿಪುಡಿಯಾಗುವಂತೆ ಕೈಯಿಂದ ಕುಟ್ಟಿ ಗಲಾಟೆ ಮಾಡಿದ ವಿಡಿಯೋ ಕಳೆದ ಮೂರು ದಿನಗಳಿಂದ ತಾಲೂಕಿನಲ್ಲಿ ಫುಲ್ ವೈರಲ್ ಆಗುತ್ತಿದ್ದು, ಮುಖ್ಯ ಆಡಳಿತ ವೈದ್ಯಾಧಿಕಾರಿಯ ಈ ವರ್ತನೆಯನ್ನು ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಈ ವಿಡಿಯೋ ಈಗ ಎಲ್ಲೆಡೆ ವ್ಯಾಪಕ ಚರ್ಚೆಗೆ … Continue reading ಮುಖ್ಯ ಆಡಳಿತ ವೈದ್ಯಾಧಿಕಾರಿಯ ಗಲಾಟೆಯ ವಿಡಿಯೋ ಫುಲ್ ವೈರಲ್, ಸಾರ್ವಜನಿಕರಿಂದ ವ್ಯಾಪಕ ಖಂಡನೆ.