ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಜಗದ್ಗುರು ಖಂಡನೆ

Vijayanagara Vani
ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಜಗದ್ಗುರು ಖಂಡನೆ

ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರ ಖಂಡನೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದ ಅತಿಯಾದ ಬಳಕೆ ದುರಂತ ಅಂತ್ಯಕ್ಕೆ ಕಾರಣವಾಗುತ್ತಿದೆ. ಸಾರ್ವಜನಿಕ ಜೀವನದಲ್ಲಿರುವವರು ಸಮಾಜಕ್ಕೆ ಮಾದರಿಯಾಗುವಂತೆ ನಡೆದುಕೊಳ್ಳಬೇಕು. ಬದಲಾಗಿ ಮೃಗೀಯವಾಗಿ ನಡೆದುಕೊಂಡು ಕುಟುಂಬಕ್ಕೆ ಆಧಾರವಾಗಿದ್ದ ಯುವಕನ ಪ್ರಾಣವನ್ನೇ ಬಲಿತೆಗೆದುಕೊಂಡಿರುವುದು ಖಂಡನೀಯ. ರೇಣುಕಸ್ವಾಮಿ ಕುಟುಂಬದವರು ಉಜ್ಜಯಿನಿ ಪೀಠದ ಭಕ್ತರಾಗಿದ್ದು, ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಾಂತ್ವನ ಹೇಳಿದ್ದಾರೆ.

- Advertisement -
Ad imageAd image
Share This Article
error: Content is protected !!
";