ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

Vijayanagara Vani
ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಬೆಂಗಳೂರು: ಜೂನ್ 05: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ರಿಜಿಸ್ಟ್ರಾರ್ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಸಂಸ್ಥೆಯ ಆವರಣದಲ್ಲಿ ಹೊಸ ಗಿಡ, ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಸಂಸ್ಥೆಯ ಸಿಬ್ಬಂದಿಗಳಾದ ರಾಜು ಕಾಂಬಳೆ, ಸಿದ್ದರಾಜು, ಪುನೀತ, ರಂಗಪ್ಪ, ಅಂಬರಮ್ಮ, ಶಂಕರಪ್ಪ, ಗೋವಿಂದರಾಜು, ಬಸವರಾಜು, ಲಕ್ಕಣ್ಣ ಮುಂತಾದವರು ಉಪಸ್ಥಿತರಿದ್ದರು. ನಂತರ ಸಿಹಿ ಹಂಚಲಾಯಿತು.

WhatsApp Group Join Now
Telegram Group Join Now
Share This Article
error: Content is protected !!